ಯಾವ ಔಷಧಿ ಸಿಂಪಡಿಸಬೇಕು ಎರಡು ಎಕರೆ ಹೊಲ ಇದು
ಒಂದು ತಿಂಗಳ ಹೆಸರು ಆಗಿದ್ದು ತುದಿಯಲ್ಲಿ ಹಳದಿಯಾಗಿ ಒಣಗುತ್ತಿದೆ ಮತ್ತು ಇದಕ್ಕೆ ಯಾವ ಔಷಧಿಯನ್ನು ಸಿಂಪಡಣೆ ಮಾಡಬೇಕು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಒಂದು ತಿಂಗಳ ಹೆಸರು ಆಗಿದ್ದು ತುದಿಯಲ್ಲಿ ಹಳದಿಯಾಗಿ ಒಣಗುತ್ತಿದೆ ಮತ್ತು ಇದಕ್ಕೆ ಯಾವ ಔಷಧಿಯನ್ನು ಸಿಂಪಡಣೆ ಮಾಡಬೇಕು
ಅಲಸಂದಿ ಬಗ್ಗೆ ನಮಗೆ ತಿಳಿಸಿಕೊಡಿ
ಹವಾಮಾನ ತಂಪಾಗಿದೆ಼ ಯಾವ ಔಷದ ಸಿಂಪಡನೆ ಸೂಕ್ಕ
ಉದ್ದಿನ ಬೇಳೆಯಲ್ಲಿ ಹೂ ಬಿಡುವ ಹಂತದಲ್ಲಿ ಎಲೆಗಳ ಮೇಲೆ ಕಲೆ ಕಾಣಿಸುತ್ತದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Shankaragoud Patil. ಇದರ ಕುರಿತು ನಾನು ಈಗಾಗಲೇ ಮೊದಲಿನ ವಿಭಾಗದಲ್ಲಿ ಉತ್ತರಿಸಿದ್ದೇನೆ.
Shankaragoud
3
4 ವರ್ಷಗಳ ಹಿಂದೆ
ನಾನು ಹೊಸದಾಗಿ ಸೇರ್ಪಡೆ ಯಾಗಿದ್ದೇನೆ ದಯಮಾಡಿ ಇದಕ್ಕೆ ಯಾವ ಔಷಧವನ್ನು ಸಿಂಪರಣೆ ಮಾಡಬೇಕು ತಿಳಿಸಿ ಪ್ಲೀಸ್ ಗೊತ್ತಾಗುತ್ತೆ ನನಗೆ ಗೊತ್ತಾಗ್ತಾ ಇಲ್ಲ
Suresh
173587
4 ವರ್ಷಗಳ ಹಿಂದೆ
ಹೆಲೋ Shankaragoud Patil. ಮೊದಲಿನ ವಿಭಾಗದಲ್ಲಿ ತಿಳಿಸಿದಂತೆ ಇದು Iron Deficiency ಮತ್ತು ಪ್ರಾರಂಭ ಹಂತದ Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಈ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಔಷಧದ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!