ಹೆಸರುಕಾಳು ಹಳದಿ ಮೊಸಾಯಿಕ್ ವೈರಸ್ - ಉದ್ದಿನ ಬೇಳೆ & ಹೆಸರು ಬೇಳೆ

ಉದ್ದಿನ ಬೇಳೆ & ಹೆಸರು ಬೇಳೆ ಉದ್ದಿನ ಬೇಳೆ & ಹೆಸರು ಬೇಳೆ

B

ಹೆಸರು ಬೆಳೆಗೆ ಹಳದಿ &ಬೂದಿ.ರೋಗಕ್ಕೆ ಯಾವ ಔಷದಿ ಸಿಂಪಡಿಸಬೇಕು

ಹವಾಮಾನ ತಂಪಾಗಿದೆ಼ ಯಾವ ಔಷದ ಸಿಂಪಡನೆ ಸೂಕ್ಕ

2ಡೌನ್ವೋಟ್ ಮಾಡಿ
S

ಹೆಲೋ Basavaraj Gadagi. ಈ ಹೆಸರು ಬೆಳೆಗೆ ತೀವ್ರಗತಿಯಲ್ಲಿ Mungbean Yellow Mosaic Virus ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಹೆಸರು ಮತ್ತು ಉದ್ದು ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
P

Suresh Gollar Basavaraj Gadagi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

Suresh Gollar Basavaraj Gadagi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
U

ಹೆಸರು ಬೇಳಯ ಎಲೆಗಳು ಹಳದಿ ಬಣ್ಣವಾಗಿದೇ ಔಷಧ ಹೇಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Prakash. ಇದು Mungbean Yellow Mosaic Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ
P

Basavaraj Gadigi Suresh Gollar Umesh

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ