ಥ್ರಿಪ್ಸ್ ನುಸಿ - ಉದ್ದಿನ ಬೇಳೆ & ಹೆಸರು ಬೇಳೆ

ಉದ್ದಿನ ಬೇಳೆ & ಹೆಸರು ಬೇಳೆ ಉದ್ದಿನ ಬೇಳೆ & ಹೆಸರು ಬೇಳೆ

S

Hesaru bele yalelli roga

Yale mududive hagu haladi agive.yava chemical spray madabeku?

1ಡೌನ್ವೋಟ್ ಮಾಡಿ
S

ಹೆಲೋ Sadanand. ತಮ್ಮ ಹೆಸರು ಬೆಳೆಗೆ ತೀವ್ರಗತಿಯಲ್ಲಿ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಉದ್ದು ಮತ್ತು ಹೆಸರು ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Thank you sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

You are always welcome and we are happy to assist youSadanand.

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ