ಉದ್ದಿನ ಎಲೆ ಕ್ರಿಂಕಲ್ ವೈರಸ್ - ಉದ್ದಿನ ಬೇಳೆ & ಹೆಸರು ಬೇಳೆ

ಉದ್ದಿನ ಬೇಳೆ & ಹೆಸರು ಬೇಳೆ ಉದ್ದಿನ ಬೇಳೆ & ಹೆಸರು ಬೇಳೆ

V

ಇದಕ್ಕೆ ಯಾವ ಔಷಧಿ ಒಡೆದರೆ ಸೂಕ್ತ ಎಂಬುದನ್ನು ಸ್ವಲ್ಪ ತಿಳಿಸಿಕೊಡಿ

ಅಲಸಂದ್ದಿ ಕಾಯಿಗೆ ಈ ರೀತಿ ಹುಳಗಳು ಬಿದ್ದಿವೆ ಇದಕ್ಕೆ ಯಾವ ಔಷಧಿ ಒಡೆದರೆ ಸೂಕ್ತ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Vinoda. ಈ ಚಿತ್ರದ ಪ್ರಕಾರವಾಗಿ, ತಮ್ಮ ಅಲಸಂದೆ ಬೆಳೆಗೆ ತೀವ್ರಗತಿಯಲ್ಲಿ ಹತ್ತಿರದ Urd Bean Leaf Crinkle Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ