Ele suduta ide parihara tilisi..... plz
Ele suduta ide parihara tilisi..... plz
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿEle suduta ide parihara tilisi..... plz
@Suresh Gollar iga gida beleyuva hanta yavdu mattu enu madbeku yav aushadi sprey madbeku yav fertilizer kodbeku.
ಇದಕ್ಕೆ ಯಾವ ಸುದ್ದಿಯನ್ನು ಹೊಡೆಯುವುದು ವಿವರಿಸಿ
ಸರ್ 1 ಏಕರೇ ದ್ರಾಕ್ಷಿ ಇದೇ ಅದಕ್ಕೆ ಈಗಾಗಲೇ 5 ದಿನಗಳ ಹಿಂದೆ ಮ್ಯಾಗ್ನಿಷಿಯಂ ಸಲ್ಫೇಟ್ ಡ್ರಿಪ್ ಅಲ್ಲಿ ಬಿಟ್ಟಿದ್ದೇನೆ ಆದ್ರೂ ಕೂಡ ಎಲೆಗಳು ಹಳದಿ ಬಣ್ಣ ಆಗೆವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಈಶ್ವರ ಕಲಾಲ. ತಮ್ಮ ದ್ರಾಕ್ಷಿ ಬೆಳೆಗೆ Pesticide Burn ಮತ್ತು Fertilizer Burn ಆಗಿದೆ ಅನಿಸುತ್ತೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆದು ಸರಿಪಡಿಸಿಕೊಳ್ಳಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!735372
0
5 ವರ್ಷಗಳ ಹಿಂದೆ
Qs
Pàràmànànd
0
5 ವರ್ಷಗಳ ಹಿಂದೆ
Kuriya gobbara haki chennagi water haki one & two week sariyagi water haaki sari hogutte