Namma belleya pariyara samaee
Namma draksl balleya gonige davani ataka
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿNamma draksl balleya gonige davani ataka
ಚಾಟನಿ ಮಾಡಿ 34 ದಿನವಾಯಿತು. ಗೊನೆ ಮುಂದಿನ ಚಿಗುರು ಬೆಳೆಯುತ್ತಿಲ್ಲ, ಅದಕ್ಕೆ ಏನು ಮಾಡಬೇಕು ತಿಳಿಸಿ.
ಲದ್ದಿ ಹುಳದ ಭಾದೆ ,ನಿಯಂತ್ರಿಸಲು ಕ್ರಮ ತಿಳಿಸಿ
ದ್ರಾಕ್ಷಿ ಎಲೆಗಳು ಹೊಡೆಸಿಕೊಳ್ಳುವುದು ಹಾಗೂ ಬೆಳೆಯ ಬೇಗನೆ ಬೆಳೆಯುತ್ತಿರುವುದು ಹಾಗೂ ಗಿಡ ದಪ್ಪವಾದ ದಿರುವುದು ಇದಕ್ಕೆ ಕಾರಣ ತಿಳಿಸಿಕೊಡಿ ಪ್ಲೀಸ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Mahesh Yadrami. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಈ ಚಿತ್ರದ ಪ್ರಕಾರವಾಗಿ ತಮ್ಮ ದ್ರಾಕ್ಷಿ ಬೆಳೆಗೆ Botrytis Blight ಮತ್ತು Powdery Mildew of Grape ರೋಗದ ಲಕ್ಷಣಗಳು ಕಂಡು ಬರುತ್ತಿವೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಸರಿಯಾದ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!