ದ್ರಾಕ್ಷಿಯ ಡೌನಿ ಮಿಲ್ಡ್ಯೂ - ದ್ರಾಕ್ಷಿ

ದ್ರಾಕ್ಷಿ ದ್ರಾಕ್ಷಿ

A

Edakke Dawany bandide

Edakke Yaw Aushadhi sukta heli. Plz

1ಡೌನ್ವೋಟ್ ಮಾಡಿ
H

Caraget 2gm+cuman L 2ml

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Aslam. ತಮ್ಮ ದ್ರಾಕ್ಷಿ ಬೆಳೆಗೆ Downy Mildew of Grape ರೋಗ ತಗುಲಿದರೆ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

25 days nantar spray madabahudu Blue copper 1gm pass Parik acid 0,5 ml

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Hi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
+

PSP96 2grm and z78 2 grm

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

Ergon 1l 1ml spary

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ