Kaisi Maadid drakshige daavani Rog biddide.
Daavani rogige parihaara yenu sir..
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿDaavani rogige parihaara yenu sir..
Namma draksl balleya gonige davani ataka
ಇದಕ್ಕೆ ಯಾವ ಔಷದಿ ಸ್ಪ್ರೇ ಮಾಡಬೇಕು
ಕಸಿ ಮಾಡಿದ ದ್ರಾಕ್ಷಿ ಗಿಡಗಳ ಎಲೆಗಳು ಈತರ ಆಗಿವೇ ಸರ್. ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Siddu. ತಾವು ತಿಳಿಸಿದಂತೆ ಮತ್ತು ತಾವು ಕಳಿಸಿದ ಈ ಚಿತ್ರದ ಪ್ರಕಾರವಾಗಿ, ತಮ್ಮ ದ್ರಾಕ್ಷಿ ಬೆಳೆಗೆ Downy Mildew of Grape ರೋಗ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ravi
22
4 ವರ್ಷಗಳ ಹಿಂದೆ
Acrobat and antrocol and c p p u sprey maadi