ದ್ರಾಕ್ಷಿಯ ಡೌನಿ ಮಿಲ್ಡ್ಯೂ - ದ್ರಾಕ್ಷಿ

ದ್ರಾಕ್ಷಿ ದ್ರಾಕ್ಷಿ

M

ದ್ರಾಕ್ಷಿ ಗೊನೆ ಮುಂದಿನ ಚಿಗುರು ಬೆಲೆಯುತ್ತಿಲ್ಲ

ಚಾಟನಿ ಮಾಡಿ 34 ದಿನವಾಯಿತು. ಗೊನೆ ಮುಂದಿನ ಚಿಗುರು ಬೆಳೆಯುತ್ತಿಲ್ಲ, ಅದಕ್ಕೆ ಏನು ಮಾಡಬೇಕು ತಿಳಿಸಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahesh. ಈ ಚಿತ್ರದ ಪ್ರಕಾರವಾಗಿ, ತಮ್ಮ ದ್ರಾಕ್ಷಿ ಗೋನೆ ಇನ್ನೂ ಬೆಳವಣಿಗೆಯ ಹಂತದಲ್ಲಿ ಇದೆ. ಸರಿಯದ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು. ತಾವು ಯಾವ ಗೊಬ್ಬರಗಳ ಪ್ರಮಾಣ ಬಲಸುತ್ತಿದ್ಧ್ಯೀರಿ ನೋಡಿಕೊಳ್ಳಿ. ತಾವು ಬೇಕಾದರೆ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ದ್ರಾಕ್ಷಿ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ. ಒಂದು ಸಾರಿ Downy Mildew of Grape ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

12..61..00.+magnesium ..drip Nalli bidi

11

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ