ಕಾಳುಗಳು ವಣಗುತ್ತಾ ಉದುರುತ್ತಿವೇ ಯಾಕೆ ಅಂತ ತಿಳಿಸಿ....
ಕಾಳುಗಳು ಗೊನೆಯಲ್ಲೆ ವಣಗುತ್ತಿವೆ ಯಾಕೆ ತಿಳಿಸಿ....
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಾಳುಗಳು ಗೊನೆಯಲ್ಲೆ ವಣಗುತ್ತಿವೆ ಯಾಕೆ ತಿಳಿಸಿ....
ಒಂದು ಗಿಡಕ್ಕೆ 4.5 ಕಿಡಿ ಗಳಾಗಿವೆ ಯಾವ ಔಷಧಿ ಹೊಡೆಯಬೇಕು
ಯಾವ್ ಔಧೋಪಚಾರ ಮಾಡ್ಬೇಕು
DRAKSHI GONEyalli MAMMY HAAGU NEERKAALU aagide parihaar Tbilisi.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಅಜಯ್. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ದ್ರಾಕ್ಷಿ ಬೆಳೆಗೆ ತೀವ್ರಗತಿಯಲ್ಲಿ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!