ದ್ರಾಕ್ಷಿಯ ಬೆಳೆ ಕುಡಿಯು ಬೆಳೆಯಲು ಏನು ಮಾಡಬೇಕು.
ಗೊನೆ ಹಿಗ್ಗುವಿಕೆ.ಕುಂಟಿತ ಗೊಂಡಿದೆ.ಕಾರಣ &ಔಷಧಿಯನ್ನು ತಿಳಿಸಿ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗೊನೆ ಹಿಗ್ಗುವಿಕೆ.ಕುಂಟಿತ ಗೊಂಡಿದೆ.ಕಾರಣ &ಔಷಧಿಯನ್ನು ತಿಳಿಸಿ.
ಗೊನೆಯ ದೇಟು ಒಣಗುತ್ತ ಕಾಳು ಕೆಂಪು ಬಣ್ಣ ಕ್ಕೆ ತಿರುಗಿದೆ , ಕಾಳು ಪೂರ್ತಿ ನೀರುಗಾಳು ಆಗುತ್ತಿದೆ ,
@Suresh Gollar Draxi kandakke e taraha aguttide eke mattu parihar tilisi
ದ್ರಾಕ್ಷಿ ಗಿಡ ಇತರ ಆಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Bharamu. ತಮ್ಮ ದ್ರಾಕ್ಷಿ ಬೆಳೆ ಚೆನ್ನಾಗಿ ಮತ್ತು ಆರೋಗ್ಯವಾಗಿ ಇದೆ ಅನಿಸುತ್ತಿದೆ. ಆದರೆ ಯಾವುದಕ್ಕೂ ಒಂದು ಸಾರಿ - ಎಲೆ ತಿನ್ನುವ ಕೀಟಗಳು ಅಂದರೆ Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಗೋನೆ ಚೆನ್ನಾಗಿ ಬರಲು, ಪೋಟ್ಯಾಶಿಯಂ ರಿಚ್ ಗೊಬ್ಬರ ಬಳಸಿರಿ. ಜೊತೆಗೆ ಸಿಫಾರಸ್ಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡುವುದು ಮರೆಯಬಾರದು. ಬೇಕಾದರೆ ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ದ್ರಾಕ್ಷಿ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!