ಈ ಬೆಳೆಗೆ ಏನಾಗಿದೆ ತಿಳಿಸಿ
ಎಲೆಗಳು ಚನ್ನಾಗಿವೆ ಆದರೆ ಗೊನೆಯ ಮೇಲೆ ಕಪ್ಪು ವರ್ಣದ ಕಲೆ ಕಾನಿಸ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಚನ್ನಾಗಿವೆ ಆದರೆ ಗೊನೆಯ ಮೇಲೆ ಕಪ್ಪು ವರ್ಣದ ಕಲೆ ಕಾನಿಸ್ತಿದೆ
ದ್ರಾಕ್ಷಿ ಗೊನೆಯಲ್ಲಿ ಬೂದಿ ರೋಗ ಕಾಣಿಸಿಕೊಂಡಿದೆ,ಪರಿಹಾರ ತಿಳಿಸಿ.
Ele suduta ide parihara tilisi..... plz
ದ್ರಾಕ್ಷಿ ಎಲೆಯ ಮೇಲೆ ಈ ತರಾ ಆಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಶ್ರೀಶೈಲ. ತಮ್ಮ ದ್ರಾಕ್ಷಿ ಬೆಳೆಗೆ Botrytis Blight ಮತ್ತು Anthracnose of Grape ರೋಗದ ಲಕ್ಷಣಗಳು ಕಂಡು ಬರುತ್ತಿವೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಾಳೆ ಮಾಡಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!