ದ್ರಾಕ್ಷಿ ಎಲೆಗಳು recutting ೧೫ ದಿನಗಳ ನಂತರ ಈ ತರಹ ಆಗುತಿದ್ದೆ ಏನು ಮಾಡಬೇಕು
ದ್ರಾಕ್ಷಿ ಎಲೆಗಳು recutting ೧೫ ದಿನಗಳ ನಂತರ ಈ ತರಹ ಆಗುತಿದ್ದೆ ಏನು ಮಾಡಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿದ್ರಾಕ್ಷಿ ಎಲೆಗಳು recutting ೧೫ ದಿನಗಳ ನಂತರ ಈ ತರಹ ಆಗುತಿದ್ದೆ ಏನು ಮಾಡಬೇಕು
Edakke Yaw Aushadhi sukta heli. Plz
@Suresh Gollar iga gida beleyuva hanta yavdu mattu enu madbeku yav aushadi sprey madbeku yav fertilizer kodbeku.
ಇದನ್ನು ನಿವಾರಿಸಲು ಯಾವುದಾದರೂ ಔಷಧಿಯನ್ನು ಹೇಳಿ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Abhishek.ಇದು Vine Flea Beetle ಕೀಟಗಳ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!