ಈ ಬೆಳೆಗೆ ಏನಾಗಿದೆ ಎಂಬುದನ್ನು ತಿಳಿಸಿ ಮತ್ತು ಇರುತ್ತೆ ಯಾವ ಔಷಧ ಮಾಡಬೇಕೆಂದು ಹೇಳಿ
ಇದಕ್ಕೆ ಯಾವ ಸುದ್ದಿಯನ್ನು ಹೊಡೆಯುವುದು ವಿವರಿಸಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಸುದ್ದಿಯನ್ನು ಹೊಡೆಯುವುದು ವಿವರಿಸಿ
ಚಾಟನಿ ಮಾಡಿ 34 ದಿನವಾಯಿತು. ಗೊನೆ ಮುಂದಿನ ಚಿಗುರು ಬೆಳೆಯುತ್ತಿಲ್ಲ, ಅದಕ್ಕೆ ಏನು ಮಾಡಬೇಕು ತಿಳಿಸಿ.
Idakke yava enne hodiyabeku
ದ್ರಾಕ್ಷಿ ಎಲೆಗಳು recutting ೧೫ ದಿನಗಳ ನಂತರ ಈ ತರಹ ಆಗುತಿದ್ದೆ ಏನು ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Raghavendr Hambir. ಈ ಚಿತ್ರದ ಪ್ರಕಾರವಾಗಿ ತಮ್ಮ ದ್ರಾಕ್ಷಿ ಬೆಳೆಗೆ ತೀವ್ರಗತಿಯಲ್ಲಿ Iron Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಮಗೆ ಗೋತ್ತಿರುವಂತೆ ದ್ರಾಕ್ಷಿ ಬೆಳೆ ತುಂಬಾ ಸೂಕ್ಷ್ಮ ಬೆಳೆಯಾಗಿದ್ದು, ಒಳ್ಳೆಯ ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಸಾವಯವ ಗೊಬ್ಬರಗಳು ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ತಮ್ಮ ಭಾಗದ ದ್ರಾಕ್ಷಿ ಬೆಳೆಯ ಶಿಫಾರಸಿನ ಪ್ರಮಾಣ ತಿಳಿಯಲು ತಮ್ಮ ಹತ್ತಿರದ ತೋಟಗಾರಿಕೆ ಇಲಾಖೆಯನ್ನು ಅಥವಾ ಕೆವಿಕೆ ಯನ್ನು ಸಮ್ಪರ್ಕಿಸಿರಿ ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೋಮ ಪೆಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!