ಈ ಬೆಳೆಗೆ ಏನಾಗಿದೆ ತಿಳಿಸಿ.
ಎಲೆಗಳ ಮೇಲೆ ಕಪ್ಪು ಬಣ್ಣದ ಹಾಗೆ ಹಾಗೂ ಎಲೆಗಳು ಬಟ್ಟಲಿನ ಹಾಗೆ ಮುದಡಿದೆ.ಪರಿಹಾರ ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಮೇಲೆ ಕಪ್ಪು ಬಣ್ಣದ ಹಾಗೆ ಹಾಗೂ ಎಲೆಗಳು ಬಟ್ಟಲಿನ ಹಾಗೆ ಮುದಡಿದೆ.ಪರಿಹಾರ ತಿಳಿಸಿ.
ದ್ರಾಕ್ಷಿ ಗೋನಿಗೆ ಮತ್ತು ಕಡಿಗೆ ಧವನೆ
Edakke Yaw Aushadhi sukta heli. Plz
ಕಸಿ ಮಾಡಿದ ದ್ರಾಕ್ಷಿ ಗಿಡಗಳ ಎಲೆಗಳು ಈತರ ಆಗಿವೇ ಸರ್. ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Mahesh. ತಾವು ಕಳಿಸಿದ ಈ ಚಿತ್ರ ಅಷ್ಟೊಂದು ಕ್ಲಿಯರ್ ಇಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Downy Mildew of Grape ರೋಗ ಮತ್ತು Anthracnose of Grape ರೋಗ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!