ದ್ರಾಕ್ಷಿಯ ಬೂದಿ ರೋಗ ( ಪೌಡರಿ ಮಿಲ್ಡ್ಯೂ ) - ದ್ರಾಕ್ಷಿ

ದ್ರಾಕ್ಷಿ ದ್ರಾಕ್ಷಿ

S

ಇದು ಯಾವ ರೊಗ ಪಾರಿಹಾರ ತಿಳಿಸಿ ?

ಕಾ೦ಡದ ಮೆಲೆ ಕಫು ಚಿಕೆ ಇವೆ

2ಡೌನ್ವೋಟ್ ಮಾಡಿ
S

ಹೆಲೋ Sukhadev Kamble. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ದ್ರಾಕ್ಷಿ ಬೆಳೆಗೆ ತೀವ್ರಗತಿಯಲ್ಲಿ Downy Mildew of Grape ಮತ್ತು Powdery Mildew of Grape ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಕರಪಾ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Karpa

1ಡೌನ್ವೋಟ್ ಮಾಡಿ
S

Drakshiya kaandada Mele kappu chukki agide edakke parihara yavudu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Siddu K. ತಮ್ಮ ದ್ರಾಕ್ಷಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ