ಕಸಿ ಮಾಡಿದ ದ್ರಾಕ್ಷಿಗಿಡಗಳು ಈತರ ಆಗಿವಿ
ಕಸಿ ಮಾಡಿದ ದ್ರಾಕ್ಷಿ ಗಿಡಗಳ ಎಲೆಗಳು ಈತರ ಆಗಿವೇ ಸರ್. ಪರಿಹಾರ ತಿಳಿಸಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಸಿ ಮಾಡಿದ ದ್ರಾಕ್ಷಿ ಗಿಡಗಳ ಎಲೆಗಳು ಈತರ ಆಗಿವೇ ಸರ್. ಪರಿಹಾರ ತಿಳಿಸಿ
ದ್ರಾಕ್ಷಿ ಗಿಡಗಳನ್ನು ಕೀಟ ತಿನ್ನುತ್ತಿದೆ.
E dakke yava posha kavsha beku
ನಾನೆಷ್ಟು ಕಲಿಯಾಗಿದೆ ಇದಕ್ಕೆ ಸೂಕ್ತ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Prabhu. ಈ ಚಿತ್ರದ ಪ್ರಕಾರವಾಗಿ, ತಮ್ಮ ದ್ರಾಕ್ಷಿ ಬೆಳೆಗೆ Nitrogen Deficiency ಮತ್ತು ಪ್ರಾರಂಭ ಹಂತದ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಮಗೆ ಗೋತ್ತಿರುವಂತೆ, ದ್ರಾಕ್ಷಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ದ್ರಾಕ್ಷಿ ಬೆಳೆಯ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Prabhu
59
3 ವರ್ಷಗಳ ಹಿಂದೆ
ಧನ್ಯವಾದಗಳು ಸರ್
Suresh
173587
3 ವರ್ಷಗಳ ಹಿಂದೆ
ತಮಗೂ ಧನ್ಯವಾದಗಳು. ನಿಮಗೆ ಯಾವಾಗಲೂ ಸ್ವಾಗತವಿದೆ ಮತ್ತು ನಿಮಗೆ ಸಹಾಯ ಮಾಡಲು ನಾವು ಸಂತೋಷಪಡುತ್ತೇವೆ Prabhu.
Parmeshwar.Horti
0
3 ವರ್ಷಗಳ ಹಿಂದೆ
ಯಾನ prblim