ಬೋರಾನ್ ಕೊರತೆ - ದ್ರಾಕ್ಷಿ

ದ್ರಾಕ್ಷಿ ದ್ರಾಕ್ಷಿ

A

ಎಲೆಗಳು ಸ್ವಲ್ಪ ಹಳದಿ ಬಣ್ಣಕ್ಕೆ ತಿರುಗುತ್ತದೆ

ಇದು ಯಾವ ಪೋಷಕಾಂಶ ದ ಕೊರತೆಯಿಂದ ಈ ರೀತಿ ಆಗಿವೆ ತಿಳಿಸಿ ,

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Akshay Kumar Bandi. ಈ ಚಿತ್ರದ ಪ್ರಕಾರವಾಗಿ, ತಮ್ಮ ದ್ರಾಕ್ಷಿ ಬೆಳೆಗೆ Magnesium Deficiency ಮತ್ತು ಪ್ರಾರಂಭ ಹಂತದ Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Potassh problem

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ