E thara huva badatha ide idakke enu madaneku
Huva badatha ide idakke parihar heli
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿHuva badatha ide idakke parihar heli
ಎಲೆಗಳಲ್ಲಿ ಅಲ್ಲಿ ಅಲ್ಲಿ ಸ್ವಲ್ಪ ಸುಟ್ಟOತೆ ಆಗುತ್ತಿದೆ .... ಏಕೆ ಅಂತ ತಿಳಿಸಿ...
ಒಂದು ಗಿಡಕ್ಕೆ 4.5 ಕಿಡಿ ಗಳಾಗಿವೆ ಯಾವ ಔಷಧಿ ಹೊಡೆಯಬೇಕು
ಇದಕ್ಕೆ ಯಾವುದರ ಕೊರತೆ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Mallu. ತಾವು ಕಳಿಸಿದ ಚಿತ್ರದಲ್ಲಿ ಗೊಂಚಲು ಮಂಜು ಮಂಜಾಗಿ ಕಾಣುತ್ತಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Powdery Mildew of Grape ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Tanaji
0
3 ವರ್ಷಗಳ ಹಿಂದೆ
6 ba mattu lihocine hodeyiri badalla
Manju
21
3 ವರ್ಷಗಳ ಹಿಂದೆ
Kolave rog samashe
Suresh
173587
3 ವರ್ಷಗಳ ಹಿಂದೆ
ಹೆಲೋ Manju. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ಶಿವು
0
3 ವರ್ಷಗಳ ಹಿಂದೆ
Hi Mallu ಅವರೇ ಇದು ಕೊಳೆ ರೋಗ