Namma drakshi yalli e rithi agataede
E dakke yava posha kavsha beku
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿE dakke yava posha kavsha beku
Edakke Yaw Aushadhi sukta heli. Plz
@Suresh Gollar Draxi kandakke e taraha aguttide eke mattu parihar tilisi
ದ್ರಾಕ್ಷಿ ಎಲೆಗಳು recutting ೧೫ ದಿನಗಳ ನಂತರ ಈ ತರಹ ಆಗುತಿದ್ದೆ ಏನು ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Appu Biradar. ಈ ಚಿತ್ರದ ಪ್ರಕಾರವಾಗಿ, ತಮ್ಮ ದ್ರಾಕ್ಷಿ ಬೆಳೆಗೆ Magnesium Deficiency ಮತ್ತು Powdery Mildew of Grape ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Kalmesh
1
3 ವರ್ಷಗಳ ಹಿಂದೆ
ಇದಕ್ಕೆ ದವನಿ ಬಂದಿದ್ದೆ
ಸುರೇಶ್
0
3 ವರ್ಷಗಳ ಹಿಂದೆ
ಡೌನ್ ಇದಕೆ. ಔಷಧ57575454
ಸುರೇಶ್
0
3 ವರ್ಷಗಳ ಹಿಂದೆ
ಡೌನ್ ಇದಕೆ. ಔಷಧ57575454
Suresh
173587
3 ವರ್ಷಗಳ ಹಿಂದೆ
ಹೆಲೋ ಸುರೇಶ್. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ದ್ರಾಕ್ಷಿ ಬೆಳೆಗೆ ತೀವ್ರಗತಿಯಲ್ಲಿ Downy Mildew of Grape ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ತಕ್ಷಣ ಹತೋಟಿ ಕ್ರಮಗಳು ಅನುಸರಿಸಿರಿ.
Kumar
0
3 ವರ್ಷಗಳ ಹಿಂದೆ
Hi