Black Rot of Grape - ದ್ರಾಕ್ಷಿ

ದ್ರಾಕ್ಷಿ ದ್ರಾಕ್ಷಿ

A

ಈ ದ್ರಾಕ್ಷಿ ಎಲೆಗಳು ಈ ರೀತಿ ಆಗುತ್ತಿವೆ ಯಾಕೆ ಆಗುತ್ತವೆ...?

ಇದಕ್ಕೆ ಯಾವುದರ ಕೊರತೆ ಇದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Appu Biradar. ಈ ಚಿತ್ರದ ಪ್ರಕಾರವಾಗಿ, ಇದು Grape Rust Mite ಮತ್ತು Black Rot of Grape ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Potash problem

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
R

Manju Appu Biradar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ