ನನ್ನ ದ್ರಾಕ್ಷಿ ಗಿಡ ಇತರ ಆಗಿ ದೆ
ನನ್ನ ದ್ರಾಕ್ಷಿ ಗಿಡ ಇತರ ಆಗಿ ದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನನ್ನ ದ್ರಾಕ್ಷಿ ಗಿಡ ಇತರ ಆಗಿ ದೆ
Davani regale osha's yavadu
Kaya naliginattu brown colour ki vachi pagilipotundi
ಚಾಟನಿ ಮಾಡಿ 34 ದಿನವಾಯಿತು. ಗೊನೆ ಮುಂದಿನ ಚಿಗುರು ಬೆಳೆಯುತ್ತಿಲ್ಲ, ಅದಕ್ಕೆ ಏನು ಮಾಡಬೇಕು ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Naveen. ಈ ಚಿತ್ರದ ಪ್ರಕಾರವಾಗಿ, ತಮ್ಮ ದ್ರಾಕ್ಷಿ ಬೆಳೆಗೆ ತೀವ್ರಗತಿಯಲ್ಲಿ Downy Mildew of Grape, Powdery Mildew of Grape ಮತ್ತು Potassium Deficiency ಕೊರತೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ,ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!