ಮಸಿ ರೋಗ (ಸೂಟಿ ಮೋಲ್ಡ್) - ದ್ರಾಕ್ಷಿ

ದ್ರಾಕ್ಷಿ ದ್ರಾಕ್ಷಿ

B

Sir idu milibag and karapa ide idake parihara

Elladaru 1 ele haladi bannake tirugide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Basavaraj. ಈ ಚಿತ್ರದ ಪ್ರಕಾರವಾಗಿ, ತಮ್ಮ ದ್ರಾಕ್ಷಿ ಬೆಳೆಗೆ ತೀವ್ರಗತಿಯಲ್ಲಿ Mealybug ಕೀಟ ಮತ್ತು Sooty Mold ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
B

ಸರ್ ಇದಕ್ಕೆ ಯಾವುದಾದರು ಒಂದು ಸಿಂಪರಣೆ ಹೇಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Melibaga

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivanagouda.S.Goudar. ಒಂದು ವೇಳೆ, ತಮ್ಮ ಅನಿಸಿಕೆಯಂತೆ Mealybug ಕೀಟಗಳ ಭಾಧೆ ಇದ್ದರೆ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Moento energy speary

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ