ದ್ರಾಕ್ಷಿಯ ಮೊಗ್ಗು ಪತಂಗ - ದ್ರಾಕ್ಷಿ

ದ್ರಾಕ್ಷಿ ದ್ರಾಕ್ಷಿ

A

Stock necrosis ರೋಗ ತಗುಲಿದೆ ಪರಿಹಾರ ತಿಳಿಸಿ

ಗೊನೆಯ ದೇಟು ಒಣಗುತ್ತ ಕಾಳು ಕೆಂಪು ಬಣ್ಣ ಕ್ಕೆ ತಿರುಗಿದೆ , ಕಾಳು ಪೂರ್ತಿ ನೀರುಗಾಳು ಆಗುತ್ತಿದೆ ,

1ಡೌನ್ವೋಟ್ ಮಾಡಿ
S

ಹೆಲೋ Akshay Kumar Bandi. ಈ ಚಿತ್ರದ ಪ್ರಕಾರವಾಗಿ, ತಮ್ಮ ದ್ರಾಕ್ಷಿ ಬೆಳೆಗೆ ತೀವ್ರಗತಿಯಲ್ಲಿ Grape Bud Moth ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಗುಣಲಕ್ಷಣಗಳ ಹೋಲಿಕೆ ನೋಡಿಕೊಂಡು, ಇಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ