ಗಿಡದ ಸುಳಿಯಿಂದ ಹುಳ ಗಿಡವನ್ನು ಮೇಯುತಿದೆ ಅದಕ್ಕೆ ಯಾವ ಪರಿಹಾರ ಇದೆ ತಿಳಿಸಿ ಹಾಗು ಯಾವ ಕ್ರಿಮಿನಾಶಕ ಉಪಯೋಗಿಸಬೇಕು ತಿಳಿಸಿ ಸರ್
ಗಿಡ ಎಲ್ಲಾ ಇದೇ ರೀತಿ ಇದೆ ಇದಕ್ಕೆ ಪರಿಹಾರ ಹೇಳಿ ...
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡ ಎಲ್ಲಾ ಇದೇ ರೀತಿ ಇದೆ ಇದಕ್ಕೆ ಪರಿಹಾರ ಹೇಳಿ ...
Corn edakki parihara madisin tilisi
ಯುರಿಯಾ ...ಹೂರತುಪಡಿಸಿ...
ಎಲೆಗಳು ತುಂಬಾನೆ ಹಳದಿ ಬಣ್ಣಕ್ಕೆ ತಿರುಗಿದ್ದು ಅಲ್ಲಲ್ಲಿ ರಂದ್ರಗಳಾಗಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Ramesha. T. ತಮ್ಮ ಮೆಕ್ಕೆಜೋಳದ ಬೆಳೆಗೆ Fall Armyworm ಕೀಟ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!