ಕಬ್ಬಿಣದ ಕೊರತೆ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

K

ನಮ್ಮ ಜೋಳ ಹಳದಿ ಬಣ್ಣವಾಗಿ ಕಾಣುತ್ತವೆ ಇದಕ್ಕೆ ಸಲಹೆ

ಇದಕ್ಕೆ ಸೂಕ್ತ ಪರಿಹಾರ ನಿಡಿ

6ಡೌನ್ವೋಟ್ ಮಾಡಿ
S

ಹೆಲೋ Kiccha Maktum. ತಮ್ಮ ಮೆಕ್ಕೆಜೋಳದ ಬೆಳೆಗೆ Iron Deficiency ಮತ್ತು esium-deficiency/">Magnesium Deficiency ಕೊರತೆ ಕಂಡುಬಂದಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

A jolakke thampagi irabahudu or calseam kadime adre hag agate sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
H

Kiccha Maktum

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಕಬ್ಬಿಣ ಆಂಶ ಏರುವ ರಾಸಾಯಿನಿಕ gobbara ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Siddu Siddu. ತಾವು ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಕಬ್ಬಿಣ ಮತ್ತು ಮ್ಯಾಗನೇಸಿಯಂ ಗೊಬ್ಬರಗಳ ಬಗ್ಗೆ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ