ಸಾರಜನಕ ಕೊರತೆ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

N

Garigalu haladi color aaguttive edakke pariharavenu

Garigalu haladi aaguttive

1ಡೌನ್ವೋಟ್ ಮಾಡಿ
S

Hii Nagaraj Karavinakoppa Your plant is infested by Fall Armyworm refer Plantix library for more information about its management

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Nagaraj Karavinakoppa. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆ, ಹಳದಿ ಬಣ್ಣಕ್ಕೆ ತಿರುಗಲು Nitrogen Deficiency ಕೊರತೆ ಕಂಡುಬಂದಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Call me 6361383393

ಅಪ್‌ವೋಟ್ ಮಾಡಿ!1

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ