Nam mekke jooladali nerale bannada rithiyagi allalli kandu baruthide dayamadi idakke upayavannu thilisi
Alalli banna badalagide hage bellage aguthide
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿAlalli banna badalagide hage bellage aguthide
ಸರ್ ನಮ್ಮ ಮೆಕ್ಕೆಜೋಳ ಆರೋಗ್ಯ ವಾಗಿದೆಯೋ ಇಲ್ಲವೋ ಹೇಳಿ ಸರ್
ಬೇಳೆ ಕುಂಟಿತವಾಗೀದೆ ಎಲೆ ಹಳದಿ ಹಾಗೂ ನೀಲಿ ಬಣ್ಣ ಎಲೆಗಳು ತುತುಗಳು ಕಣಿಸೀವೆ
ಎಲೆಗಳನ್ನು ಹುಳುಗಳು ಕಡಿತಗೊಳಿಸುತ್ತದೆ ಹಾಗೂ ಸರಿಯಾದ ಬೆಳವಣಿಗೆಯಾಗಿಲ್ಲ ಈ ಜೋಳವನ್ನು ಹಾಕಿ ಒಂದು ತಿಂಗಳಾಗಿದೆ ಇದಕ್ಕೆ ಬೆಳವಣಿಗೆ ಮತ್ತು ಹುಳುಗಳ ಹಾವಳಿ ಮಾಹಿತಿ ಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Chandru Nayak. ತಮ್ಮ ಮೆಕ್ಕೆಜೋಳದ ಬೆಳೆಗೆ Iron Deficiency ಕೊರತೆ ಕಂಡುಬಂದಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ. ಅಲ್ಲದೇ ನೇರಳೆ ಬಣ್ಣ ಬರಲು Maize Lethal Necrosis Disease ಇರಬಹುದು ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ತಾವು ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Annappa.Antoji 77
5 ವರ್ಷಗಳ ಹಿಂದೆ
Sap ....simpadisi