ಕಾಂಡದಲ್ಲಿ ಕೊಳೆ ಇದೆ ಇದಕ್ಕೆ ಪರಿಹಾರ ತಿಳಿಸಿ
ಮೆಕ್ಕೆ ಜೋಳದಲ್ಲಿ ಕಾಂಡಕೊರಕ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೆಕ್ಕೆ ಜೋಳದಲ್ಲಿ ಕಾಂಡಕೊರಕ
ಎಲೆಗಳು ಬೇರುಗಳು ಬಿಳಿ ಬಣ್ಣಕ್ಕೆ ತಿರುಗುತ್ತಿದೆ ಗಿಡಗಳು ಬಾಡಿ ಹೋಗುತ್ತದೆ
ನಮ್ಮ ಸಮಸ್ಯೆ ಸಣ್ಣಸಣ್ಣ ಹುಳಗಳು ಬಿದ್ದಿದ್ದಾರೆ ಅದಕ್ಕೆ ಪರಿಹಾರ ಏನು ನಮಗೆ ತಿಳಿಸಿ
Mele kottiruva chitravannu nodi vivarane heli
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Khandoji Bhosale. ತಮ್ಮ ಮೆಕ್ಕೆಜೋಳದ ಬೆಳೆಗೆ Spotted Stemborer ಕೀಟ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Khandoji
29
5 ವರ್ಷಗಳ ಹಿಂದೆ
ದನ್ಯವಾದಗಳು ಸರ್
Suresh
173587
5 ವರ್ಷಗಳ ಹಿಂದೆ
Welcome Khandoji Bhosale .