ಸೈನಿಕ ಹುಳದ ತೊಂದರೆ ಔಷಧಿ ಯಾವುದು ಹೇಳಿ ದಯವಿಟ್ಟು
Sainika Hulu problem please suggestion get fast
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿSainika Hulu problem please suggestion get fast
PPavan
ಎಲೆಗಳು ಹಳದಿ ಬಣ್ಣವಾಗಿವೆ ಕಾರಣವೇನು
ಯಯರ್ರಿ
ಎಲೆ ಗಳು ಅರ್ಥ ಭಾಗ ಮಾತ್ರ ಒಣಗಿದ ಹಾಗೇ ಇರುತ್ತೆ
PPrashant
ಇದಕ್ಕೆ ಪರಿಹಾರೊಪಾಯ ಎನೂ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Shahzaib
166364
5 ವರ್ಷಗಳ ಹಿಂದೆ
Halaswamy Halaswamy It is the attack of Fall Armyworm
Suresh
173587
5 ವರ್ಷಗಳ ಹಿಂದೆ
ಹೆಲೋ Halaswamy Halaswamy. ತಮ್ಮ ಮೆಕ್ಕೆಜೋಳದ ಬೆಳೆಗೆ Fall Armyworm ಕೀಟದ ಭಾಧೆ ತಗುಲಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ ಮತ್ತು ಹತೋಟಿಯ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!