ಮೆಕ್ಕೆಜೋಳದ ಸದರ್ನ್ ಲೀಫ್ ಬ್ಲೈಟ್ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

V

ಇದು ಯಾವ ರೀತಿಯ ರೂಗ ಇರಬಹುದು....

ಯುರಿಯ ಗೂಬ್ಬರದ ಹೆಚ್ಚಿನ ಪ್ರಮಾಣವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Vijay Kumar Ck if there's anything like Southern Leaf Blight of Maize.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಹೆಲೋ Vijay Kumar. ಮೇಲಿನ ಸಲಹೆಯ ಜೊತೆ Zinc Deficiency ಕೊರತೆ ಲಕ್ಷಣಗಳು ಸಹ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ
B

9972539925

11
H

+1

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
K

ಇದು ಯಾವ ರೀತಿಯ ರೋಗ ಇದಕ್ಕೆ ಯಾವ ಔಷಧಿಯನ್ನು ಸಿಂಪಡಿಸಬೇಕು ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Helo Kiran Kumar. ತಮ್ಮ ಭತ್ತದ ಬೆಳೆಗೆ Bacterial Blight of Rice ಅಥವಾ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಇವುಗಳ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಅದರ ಪ್ರಕಾರವಾಗಿ ಹತೋಟಿಯ ಕ್ರಮಗಳು ಅನುಸರಿಸಿರಿ.ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ