ಕಬ್ಬಿಣದ ಕೊರತೆ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

ಇದಕೆ ಯಾವ ಕೀಟ ನಾಶಕ ಬಳಸಭೇಕು....

ಎಲೆಗಳೆಲ್ಲ ತೂತು ಆಗಿದೆ....ಯಾವ ರೋಗ ಇದು

1ಡೌನ್ವೋಟ್ ಮಾಡಿ
M

Fall Army worm(sainik hulu)

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

Thank u patil brother...

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ವಿಶ್ವನಾಥ ಎಂ ಈ.. ತಮ್ಮ ಮೆಕ್ಕೆಜೋಳದ ಬೆಳೆಗೆ Flea Beetles ಮತ್ತು Iron Deficiency. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಸೈನಿಕ‌ ಹುಲುವಿಗೆ ಹಗಲೊತ್ತಲ್ಲಿ ಯಾವ ಸಮಯದಲ್ಲಿ ಕೀಟ ನಾಶಕ ಬಲಸಬೆಕು..

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shrishail.K. ಔಷಧ ಸಿಂಪರಣೆ, ಸಾಯಂಕಾಲ 4 ಗಂಟೆ ನಂತರ ಅಥವಾ ಬೆಳಿಗ್ಗೆ 8 ಗಂಟೆ ಸಮಯ ಒಳ್ಳೆಯದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಸರ್ ಇದಕ್ಕೆ ಒಲ್ಲೆಯ ಕಿಟನಾಶಕ ಯಾವದು...

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Helo Shrishail.K. ತಮ್ಮ ಗೋವಿನ ಜೋಳದ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆ ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಸರ್ ಇದಕ್ಕೆ ಒಲ್ಲೆಯ ಕಿಟನಾಶಕ ಯಾವದು...

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shrishail.K. Fall Armyworm. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

call me sir 9743638987,7892940764 super result ide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hi Prashanth K. ??

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ತುತು,ಯೆಲೆಗೆ,ಮನೆಮದು,.ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ