ಇದು ಯಾವ ರೋಗ ಮತ್ತು ಯಾವ ರೀತಿ ಹತೋಟಿ ಮಾಡಬಹುದು
ದ್ರಾಕ್ಷಿ ಯಾವ.ತಿಂಗಳಲ್ಲಿ ಹೆಚ್ಚಿದರೆ ಉತ್ತಮ ಮತ್ತು ಯಾವ ತಳಿ ಹಚ್ಚಬೇಕು please ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿದ್ರಾಕ್ಷಿ ಯಾವ.ತಿಂಗಳಲ್ಲಿ ಹೆಚ್ಚಿದರೆ ಉತ್ತಮ ಮತ್ತು ಯಾವ ತಳಿ ಹಚ್ಚಬೇಕು please ತಿಳಿಸಿ
ಎಲೆಗಳು ಬೇರುಗಳು ಬಿಳಿ ಬಣ್ಣಕ್ಕೆ ತಿರುಗುತ್ತಿದೆ ಗಿಡಗಳು ಬಾಡಿ ಹೋಗುತ್ತದೆ
Yalegalannu tinnutive yan madabeku sir
ಇದು ಸೈನಿಕ ಹುಳು ಎನ್ನುತ್ತಾರೆ ಸುಳಿರೋಗ ಎಂದು ಹೆಸರಿದೆ. ಇದಕ್ಕೆ ಪರಿಹಾರವೇನು ?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ningappa Halijolo. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ ತಮ್ಮ ಗೋವಿನ ಜೋಳದ ಬೆಳೆಗೆ Oriental Armyworm ಕೀಟ ತಗುಲಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ನೀರಿನ ಅನುಕೂಲ ಇದ್ದರೆ ದ್ರಾಕ್ಷಿ ವರ್ಷದ ಮೂರೂ ಕಾಲಗಳಲ್ಲಿ ಹಚ್ಚಬಹುದು. ತಾವು ತಮ್ಮ ಭಾಗದಲ್ಲಿ ಪ್ರಚಲಿತದಲ್ಲಿರುವ ತಳಿಗಳು ನಾಟಿಗೆ ಉಪಯೋಗಿಸಬೇಕು. ದ್ರಾಕ್ಷಿ ಮತ್ತು ಗೋವಿನ ಜೋಳದ ಪ್ರಶ್ನೆಗಳು ಬೇರೆ ಬೇರೆಯಾಗಿ ಕೇಳುವುದು ಒಳ್ಳೆಯದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ningappa
11
4 ವರ್ಷಗಳ ಹಿಂದೆ
ಇದಕ್ಕೆ ಯಾವ ಅವಶೇದ ಬಳಸಬೇಕು
Suresh
173587
4 ವರ್ಷಗಳ ಹಿಂದೆ
ಹೆಲೋ Ningappa Halijolo. ಇದು Oriental Armyworm ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
Ningappa
11
4 ವರ್ಷಗಳ ಹಿಂದೆ
ನಾಟಿ ಮಾಡಿ40 ದಿನ ವಾಗಿದೆ ಇದಕ್ಕೆ ಯಾವ ಅವಶೇದ ಬಳಸಬೇಕು
Suresh
173587
4 ವರ್ಷಗಳ ಹಿಂದೆ
ಹೆಲೋ Ningappa Halijolo ಇದು White Rot ರೋಗ ಮತ್ತು Thrips ಕೀಟ ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.