ಮೆಕ್ಕೆಜೋಳದ ಇಯರ್ವರ್ಮ್ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

K

ಮಕೇಜೊಳ ದಲ್ಲಿ ಹುಳ ಗಳು ಸೇರಿಕೊಂಡಿದೆ

ಜೋಳದಲ್ಲಿ ಕೀಟ ಗಳು ಸೇರಿಕೊಂಡಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Kotresha.M Kotresh. ಈ ಚಿತ್ರದಲ್ಲಿ ಕೀಟ ಕಾಣಿಸುತ್ತಿಲ್ಲ. ಆದರೆ ತಮ್ಮ ಅನಿಸಿಕೆಯಂತೆ ಮತ್ತು ಚಿತ್ರದ ಪ್ರಕಾರವಾಗಿ, ನನಗೆ ತಿಳಿದುಬರುವುದೇನೆಂದರೇ, ತಮ್ಮ ಮೆಕ್ಕೆಜೋಳದ ಬೆಳೆಗೆ Helicoverpa Caterpillar ಅಥವಾ Maize Earworm ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಸರಿಯಾದ ಗುಣಲಕ್ಷಣಗಳನ್ನು ತಾಳೆ ನೋಡಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ