Bitany madi 21 days agidy yava rasagobara agbaku.
Sir edu yava roga matu yav avsadei balasabagu ylle sir
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿSir edu yava roga matu yav avsadei balasabagu ylle sir
Garigalu yake haladi aguve tilisi
ಇದಕ್ಕೆ ಎನು ಮಾಡಬೇಕು ತಿಳಿಸಿ
ಗಿಡ ಮುದುಡಿದ ರೀತಿ ಆಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Ravis14590 0
4 ವರ್ಷಗಳ ಹಿಂದೆ
ಈ ಜೋಳಕೆ ಯಾವ ಔಷಧಿಗಳನ್ನು ಸಿಂಪಡಿಸಬೆಕು
Vinay 1
4 ವರ್ಷಗಳ ಹಿಂದೆ
Fungi kawach
Suresh 173587
4 ವರ್ಷಗಳ ಹಿಂದೆ
ಹೆಲೋ Ananda M P S. ತಮ್ಮ ಮೆಕ್ಕೆಜೋಳದ ಬೆಳೆಗೆ Bean Leaf Webber ಮತ್ತು Thrips ಕೀಟದ ಹಾವಳಿ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಅನಿಸುತ್ತಿಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿ ಬೆಳೆಗಳ ಒಳ್ಳೆಯ ಇಳುವರಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ananda 6
4 ವರ್ಷಗಳ ಹಿಂದೆ
Bitany maduvaga rasgobar N P K. 20-20-0-13 akidvu Ega 24das agid estu dinaky ahka baku yva n p k ahka baku ylle sir please
Suresh 173587
4 ವರ್ಷಗಳ ಹಿಂದೆ
ಹೆಲೋ Ananda M P S. ತಾವು ಸಿಫಾರಸ್ಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಾಕಿರಿ. ಬೇಕಾದರೆ ತಮ್ಮ ಅನುಕೂಲಕ್ಕೆ ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ Fertilizers calculater ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಗೊಬ್ಬರಗಳ ಆಯ್ಕೆ ಮತ್ತು ಬಳಸುವುದು ನಿಮ್ಮ ಮೇಲೆ ನಿರ್ಭರವಾಗಿರುತ್ತದೆ.
Ananda 6
4 ವರ್ಷಗಳ ಹಿಂದೆ
Estu dinaky akabaku npk elly sir
Ananda 6
4 ವರ್ಷಗಳ ಹಿಂದೆ
0-0-50 =2 20-20-0-13=1 17-17-17 =1 1ekry.20kontyg sareyoguta sir Bitany time nalli 2, 20-20-0-13na akedavu