ಬೋರಾನ್ ಕೊರತೆ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

P

ಈ ರೋಗದ ಲಕ್ಷಣಗಳು ಮತ್ತು ಹತೋಟಿ ಮಾಡುವುದು ಹೇಗೆ

ಎಲೆ ಗಳು ಒಣಗಿ ಸಾಯುವ ರಿತಿ ಇದೆ

2ಡೌನ್ವೋಟ್ ಮಾಡಿ
S

ಹೆಲೋ Pradeep Pradeehallikar. ತಾವು ಕಳಿಸಿದ ಚಿತ್ರದಿಂದ, ತಮ್ಮ ಮೆಕ್ಕೆಜೋಳದ ಬೆಳೆಗೆ Boron Deficiency ಮತ್ತು Southern Leaf Blight of Maize ಅಥವಾ /kn/library/plant-diseases/100065/northern-leaf-blight/">Northern Leaf Blight ರೋಗದ ಲಕ್ಷಣಗಳು ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿ ಬೆಳೆಗಳ ಒಳ್ಳೆಯ ಇಳುವರಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

ಇದು ಯಾವ ರೋಗ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Amaresha V. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ