ನಮ್ ತೆಂಗಿನ ಗಿಡದ ಕಾಯ್ಗಳೂ ಉದರುತಿವೆ ಪರಿಹಾರ ತಿಳಿಸಿ
ಯಲೆಗಳು ಈ ರೀತಿ ಹಾಗಿವಿ ಸಮಸ್ಯೆ ಪರಿಹಾರ ತಿಳಿಸಿ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಯಲೆಗಳು ಈ ರೀತಿ ಹಾಗಿವಿ ಸಮಸ್ಯೆ ಪರಿಹಾರ ತಿಳಿಸಿ
ಭೇಳವಣಿಗೆ ಕು೦ಟ್ಟಿತವಾಗಿದೆ
ರೋಗ ನಿಯಂತ್ರಣ ಮಾಡಲು ತಿಳಿಸಿ
Yalegalannu tinnutive yan madabeku sir
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ಶಿವಾನಂದ ಹೊಂಗಲ್. ಇದು Goss Wilt ಅಥವಾ Maize Lethal Necrosis Disease ತರಹದ ಚಿನ್ನೆಗಳು ಕಂಡು ಬರುತ್ತಿವೆ. ಆದುದರಿಂದ ತಾವು ಇಲ್ಲಿ ತೋರಿಸಿದ ಈ ಎರಡೂ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಸರಿಯಾಗಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ, ಬೆಳೆ ಸಲಹೆ ಮತ್ತು ಸಸ್ಯಕ ಹಂತ ದ ಎಲ್ಲಾ ಕಾರ್ಯಗಳನ್ನು ನೋಡಿ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!