Mekka jolakke e reetiyagi yava keetanashaka simpadisabeku tilisi
Mekkejoladalli suliyalli hasiru hula tinide yava keetanashaka simpadisabeku tilisi 15days agide bittane madi
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿMekkejoladalli suliyalli hasiru hula tinide yava keetanashaka simpadisabeku tilisi 15days agide bittane madi
ಮೆಕ್ಕೆಜೋಳದ ಎಲೆಗಳ ಹಿಂದೆ ಬಿಳಿಯ ಸುರುಳಿಗಳು ಕಂಡು ಬರುತ್ತಿವೆ ಹಾಗೂ ಎಲೆಗಳ ಮೇಲೆ ರಂಧ್ರಗಳು ಮೂಡಿವೆ ಇದಕ್ಕೆ ಕಾರಣ ಹಾಗೂ ಪರಿಹಾರ ಸೂಚಿಸಿ
Yelegalu etara aagata eve karana yenu sir
Corn edakki parihara madisin tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Dhananjaya. ಇದು Violet Stem Borer ಕೀಟದ ಭಾಧೆ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Satappa 53
4 ವರ್ಷಗಳ ಹಿಂದೆ
Kidabade
Satappa 53
4 ವರ್ಷಗಳ ಹಿಂದೆ
Kidimedide.parihara.tilisi
Satappa 53
4 ವರ್ಷಗಳ ಹಿಂದೆ
Mekejoladaaletindide.parihara.tilisi
Dhananjaya 20
4 ವರ್ಷಗಳ ಹಿಂದೆ
Idaralli hasirulada baade ide anisuttade
Suresh 173587
4 ವರ್ಷಗಳ ಹಿಂದೆ
ಹೆಲೋ Satappa Naragunde. ತಮ್ಮ ಜೋಳದ ಬೆಳೆಗೆ Spotted Stemborer ಕೀಟಗಳ ಭಾಧೆ ತಗುಲಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
Muniraju.K 1
4 ವರ್ಷಗಳ ಹಿಂದೆ
Suliyalli.hasiruhula biddide parihara thilisi
Dineshob@gmail.Com 0
4 ವರ್ಷಗಳ ಹಿಂದೆ
Dhananjaya
Suresh 173587
4 ವರ್ಷಗಳ ಹಿಂದೆ
ಹೆಲೋ Dineshobgmail.Com. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಇದು Bean Leaf Webber ಮತ್ತು Magnesium Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.