ಚುಕ್ಕೆಯುಳ್ಳ ಕಾಂಡಕೊರಕ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

P

ಎಲೆಗಳ ಮೇಲೆ ಬಳಿ ಬಣ್ಣದ ಮಚ್ಚೆಗಳು ಇವೆ ಇದುಯಾವ ರೋಗ ಲಕ್ಷಣಗಳು

ಇದಕ್ಕೆ ಪರಿಹಾರೊಪಾಯ ಎನೂ

31
S

ಹೆಲೋ Prashant. ತಮ್ಮ ಜೋಳದ ಬೆಳೆಗೆ Thrips ಮತ್ತು Spotted Stemborer ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಾಳೆ ನೋಡಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
B

Hi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹಾಯ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ