ಕೆಂಪು ಕೊಳೆತ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

K

ಮೆಕ್ಕೆಜೋಳದಲ್ಲಿ ಎಲೆಗಳು ಕಂದು ಬಣ್ಣವಾಗಿ ಆಗುತ್ತಿವೆ

ಎಲೆಗಳಲ್ಲಿ ಬಣ್ಣ ಹಸಿರಾಗುತ್ತದೆ ಮುಂದೆ ಅದು ಒಂದು ಗಿಡ ಒಣಗಿ ಬಿಡುತ್ತದೆ

21
S

ಹೆಲೋ Kariyappa Uggannanavar. ಇದು Red Rot ರೋಗ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ