ಚುಕ್ಕೆಯುಳ್ಳ ಕಾಂಡಕೊರಕ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

ನನ್ನ ಹೆಸರು ಕೋಟೇಶ್ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಕೊಟ್ಟೂರು ಗ್ರಾಮ ಹತ್ತಿರ

ಮೆಕ್ಕೆಜೋಳ ರೋಗ ಏನೆಂದರೆ ಸುಳಿಯಲ್ಲಿ ಒಳಗಿದೆ ಯಾವುದೋ ಔಷದ ಹೊಡೆಯಬೇಕೆಂದು ಮಾಹಿತಿ ತಿಳಿಸಿ ಕೊಡಲಾಗಿದೆ ಇದರ ಬೆಳೆಯ 20 ದಿವಸಗಳ ಆಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಕೋಟೇಶ್ ಬಿ. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ Spotted Stemborer ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
C

Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ