ಮೆಕ್ಕೇಜೋಳದಲ್ಲಿ ಈ ಹುಳು ನಿಯಂತ್ರಣಕ್ಕೆ ಯಾವ ಔಷಧಿ ಸಿಂಪರಣೆ ಮಾಡಬೇಕು ಅಂತ ಹೇಳಿ
ಮೆಕ್ಕೆ ಜೋಳದಲ್ಲಿ ಈ ಹುಳು ನಿಯಂತ್ರಣಕ್ಕೆ ಯಾವ ಔಷಧಿ ಸಿಂಪರಣೆ ಮಾಡಬೇಕು ಎಂದು ಹೇಳಿ ಸರ್
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೆಕ್ಕೆ ಜೋಳದಲ್ಲಿ ಈ ಹುಳು ನಿಯಂತ್ರಣಕ್ಕೆ ಯಾವ ಔಷಧಿ ಸಿಂಪರಣೆ ಮಾಡಬೇಕು ಎಂದು ಹೇಳಿ ಸರ್
ಮೆಕ್ಕೆಜೋಳ ಉತ್ತಮವಾಗಿ ಬೆಳೆದಿದ್ದು ಈಗ ತರಹದ ಸಮಸ್ಯೆ ಕಂಡು ಬರುತ್ತಿದೆ ಇದರಿಂದ ಬೆಲೆಯು ಒಣಗುತ್ತಿದೆ
Mekkejolada teneya mele hasiru keetagalu iddu tene belavanige illa adakke parihara tilisi
ಗಿಡ ಎಲ್ಲಾ ಇದೇ ರೀತಿ ಇದೆ ಇದಕ್ಕೆ ಪರಿಹಾರ ಹೇಳಿ ...
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ವಿನಾಯಕ. ತಮ್ಮ ಮೆಕ್ಕೆಜೋಳದ ಬೆಳೆಗೆ Spotted Stemborer ಕೀಟ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mohan
11
4 ವರ್ಷಗಳ ಹಿಂದೆ
ಕಾನ್ಫಿ ಡಾರ್ ಹೊಡೆಯಿರಿ
Dunduraj
8
4 ವರ್ಷಗಳ ಹಿಂದೆ
ಆದಮ ಅಥವಾ ರೋಬೋಟ