ಚುಕ್ಕೆಯುಳ್ಳ ಕಾಂಡಕೊರಕ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

B

Kitnashak dinda agi belleya Elea mele belle belle choke kanisotide idake parehar yenu. Yawa oushdi hodiya beaku hagu Naam Karshi ilakeyale shigota atawa I'll o yanowadanu tillesi

Kit nashad oushadi. Hagu Karshi ilakeyali shigota illa anodanu tellse

1ಡೌನ್ವೋಟ್ ಮಾಡಿ
S

ಹೆಲೋ Basha Mardansab Koti. ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Thrips ಮತ್ತು Spotted Stemborer ಕೀಟಗಳ ಭಾಧೆ ಇರಬಹುದು. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ