ಸುಳಿ ಬಾಗುತ್ತಿದೆ,ಸುಳಿಯು ಬಾಗುತ್ತದೆ, ಇದಕ್ಕೆ ಕಾರಣ ಮತ್ತು ಪರಿಹಾರ
ಸುಳಿಯೂ ಬಾಗುತ್ತದೆ,ಗಿಡವು ಬಾಗುತ್ತದೆ ,
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸುಳಿಯೂ ಬಾಗುತ್ತದೆ,ಗಿಡವು ಬಾಗುತ್ತದೆ ,
ಹಳದೀ ರೋಗ ಲಕ್ಷಣಗಳು ಕಾಣಿಸಿಕೊಳ್ಳುತಿದೆ
ಇದಕ್ಕೆ ಪರಿಹಾರೊಪಾಯ ಎನೂ
ಗಿಡ ಮುದುಡಿದ ರೀತಿ ಆಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Manoj. ಇದು Spotted Stemborer ಕೀಟಗಳ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Bhasha..
11
4 ವರ್ಷಗಳ ಹಿಂದೆ
Edakke parihar heli kitada bade ede
Suresh
173587
4 ವರ್ಷಗಳ ಹಿಂದೆ
ಹೆಲೋ Bhasha... ಇದು Spotted Stemborer ಮತ್ತು Thrips ಕೀಟಗಳ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
Basavarajanaik
11
4 ವರ್ಷಗಳ ಹಿಂದೆ
Suli roga bandide yava avshadi hodiyabeku sir tilisi
Suresh
173587
4 ವರ್ಷಗಳ ಹಿಂದೆ
ಹೆಲೋ Basavarajanaik. ತಮ್ಮ ಮೆಕ್ಕೆಜೋಳದ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.