ಥ್ರಿಪ್ಸ್ ನುಸಿ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

ಕರಿ ಮೇಲೆ ಸಣ್ಣ ಸಣ್ಣದಾದ ಚುಕ್ಕಿಗಳು ಕಂಡುಬಂದಿದೆ ಆದಕಾರಣ ಔಷಧಿಯನ್ನು ಇದಕ್ಕೆ ಹಾಕಬೇಕು ಎಂಬುದನ್ನು ತಿಳಿಸಿ ಕೊಡಿ

ನಮಗೆ ಗೊತ್ತಾಗಲಿಲ್ಲ ಅದಕ್ಕೆ ನಿಮ್ಮನ್ನು ಕೇಳಿದ್ದೇವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಗವಿ ಸಿದ್ದಪ್ಪ ಏಣಿಗಿ. ಇದು ತೀವ್ರಗತಿಯಲ್ಲಿ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!2

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ