ಫಾಲ್ ಸೈನಿಕ ಹುಳು (ಫಾಲ್ ಆರ್ಮಿ ವರ್ಮ್) - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

D

Mekkejolada teneya mele hasiru keetagalu iruvar bagge

Mekkejolada teneya mele hasiru keetagalu iddu tene belavanige illa adakke parihara tilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Dhananjaya. ಇದು Fall Armyworm ಕೀಟದ ಭಾಧೆ ಇರಬಹುದು. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
D

Neevu heliruva lakshanagalu illa.Hasiru bannada keetagalu adannu naavu adu basheyalli mekiri hula ennutteve sariyada uttara kodi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Dhananjaya. ಇದು Green Scree Bug. ಹತೋಟಿ ಕ್ರಮಗಳು: Cypermethrin 10% E.C ಸಿಂಪರಣೆ ಮಾಡಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
T

Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Tukaram. ಇದು Potassium Deficiency ಕೊರತೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ