ಬಿಳಿ ನೊಣಗಳು - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

V

ಮೆಕ್ಕೆಜೋಳದ ಎಲೆಗಳ ಹಿಂದೆ ಬಿಳಿಯ ಸುರುಳಿಗಳು ಕಂಡು ಬರುತ್ತಿವೆ ಹಾಗೂ ಎಲೆಗಳ ಮೇಲೆ ರಂಧ್ರಗಳು ಮೂಡಿವೆ ಇದಕ್ಕೆ ಕಾರಣ ಹಾಗೂ ಪರಿಹಾರ ಸೂಚಿಸಿ

ಮೆಕ್ಕೆಜೋಳದ ಎಲೆಗಳ ಹಿಂದೆ ಬಿಳಿಯ ಸುರುಳಿಗಳು ಕಂಡು ಬರುತ್ತಿವೆ ಹಾಗೂ ಎಲೆಗಳ ಮೇಲೆ ರಂಧ್ರಗಳು ಮೂಡಿವೆ ಇದಕ್ಕೆ ಕಾರಣ ಹಾಗೂ ಪರಿಹಾರ ಸೂಚಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Vinayakumar Alleppanavar. ಇದು Whiteflies ಕೀಟಗಳ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Viski 1pegginalli 6 can maadi spre koodi ee roof kantrolige baruthe

1ಡೌನ್ವೋಟ್ ಮಾಡಿ
V

ಧನ್ಯವಾದಗಳು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Welcome Vinayakumar Alleppanavar .

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ