ಒಂದು ತಿಂಗಳ ಜೋಳ ನೀರು ಜಾಸ್ತಿ ಆಗಿದೆ ಏನು ಮಾಡಬೇಕು
ಒಂದು ತಿಂಗಳು ಜೋಳ ನೀರು ಜಾಸ್ತಿಯಾಗಿದೆ ಏನು ಮಾಡಬೇಕು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಒಂದು ತಿಂಗಳು ಜೋಳ ನೀರು ಜಾಸ್ತಿಯಾಗಿದೆ ಏನು ಮಾಡಬೇಕು
ಈ ರೀತಿಯ ಎಲೆಯುಳ್ಳ ಸೈನಿಕ ಹುಳುಗಳ ಪರಿಹಾರ, ಇದಕ್ಕೆ ಯಾವ ಕೀಟನಾಶಕ ಸಿಂಪಡಣೆ ಮಾಡಬೇಕು
Suli Mattu gari vanagi nelakke biluttide please parihar heli
ಕೀಟನಾಶಕ ಆಗಿವೆ ಇದಕ್ಕೆ ಪರಿಹಾರ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Ajay Sh. ಇದು Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ನೀರು ಸರಾಗವಾಗಿ ಬಸಿದು ಹೋಗುವಂತೆ ಬಸಿ ಕಾಲುವೆ ತೆಗೆಯಿರಿ. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ajay
4
5 ವರ್ಷಗಳ ಹಿಂದೆ
ಇದಕ್ಕೆ ಟಾನಿಕ ಯಾವುದು ಹಾಕಬೇಕು
Suresh
173587
5 ವರ್ಷಗಳ ಹಿಂದೆ
ಹೆಲೋ Ajay Sh. ಇದರ ಕುರಿತು ನಾನು ಈಗಾಗಲೆ ಮೇಲಿನ ವಿಭಾಗದಲ್ಲಿ ಉತ್ತರಿಸಿದ್ಧೇನೆ.