ನಮ್ಮ ಎಲೆ ಕೆಂಪು ಬಣ್ಣ ಬಂದಿದೆ ಇದಕ್ಕೆ ಔಷಧಿ ಏನು ಹೊಡೆಯಬೇಕು ಅಂತ ತಿಳಿಸಿ ಕೊಡಿ
ನಮ್ಮ ಬೆಳೆ ನಾಟಿ ಮಾಡಿ 21 ದಿನವಾಯಿತು ಎಲೆಗಳ ಬಣ್ಣ ಕೆಂಪು ಬಂದಿದೆ ಇದಕ್ಕೆ ಕಾರಣವನ್ನು ತಿಳಿಸಿ ಕೊಡಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮ್ಮ ಬೆಳೆ ನಾಟಿ ಮಾಡಿ 21 ದಿನವಾಯಿತು ಎಲೆಗಳ ಬಣ್ಣ ಕೆಂಪು ಬಂದಿದೆ ಇದಕ್ಕೆ ಕಾರಣವನ್ನು ತಿಳಿಸಿ ಕೊಡಿ
ಎಲೆಗಳು ರಂದ್ರಗಳ ಸಮಸೆ ..... ಪರಿಹಾರ ತಿಳಿಸಿ
Beru channagi ide soolige hoola hodiyutithe
ರಂಜಕ ದ್ರವ ರೂಪದಲ್ಲಿ ಸಿಗುತ್ತಾ, ಅದರ ಬಗ್ಗೆ ಹೆಚ್ಚಾಗಿ ಹೇಳಿ ಸರ್ ಪ್ಲೀಸ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Manjunat. ಇದು Thrips ಮತ್ತು Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Suresh 0
4 ವರ್ಷಗಳ ಹಿಂದೆ
Manjunat Suresh Gollar