mekke jolake sainika hula tintha ide idakke coorna jothe bere howsadi simpadisidre sari hogutha
mekke jola dappa thende baralu en madbeku
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿmekke jola dappa thende baralu en madbeku
ಬಿತ್ತನೆ ಮಾಡಿ 15 ದಿನಕ್ಕೆ ಮೆಕ್ಕೆ ಜೋಳಕ್ಕೆ ಕಲೆನಾಶಕ ಸಿಂಪಡಿಸಿ ಗಿಡ ಸುಟ್ಟುಹೋಗಿದೆ, ಈಗ ಸುತ್ತ ಸುಳಿಗಳನ್ನ ಕತ್ತರಿಸಿದ್ದೇವೆ, ಒಂದೇ ದಿನದಲ್ಲಿ ಅರ್ಧ ಇಂಚು ಉದ್ದ ಬೆಳೆದಿದೆ, ಮುಂದಿನ ಬೆಳವಣಿಗೆಗೆ ಪರಿಹಾರ ತಿಳಿಸಿ.
ಇದಕ್ಕೆ ಎನು ಮಾಡಬೇಕು ತಿಳಿಸಿ
ಮೆಕ್ಕೆಜೋಳದ ಎಲೆಯಲ್ಲಿ ಚಿಕ್ಕಚಿಕ್ಕ ತೋಟಗಳಿಗೆ ಆದ್ದರಿಂದ ನಾವು ಯಾವ ಔಷಧಿಯನ್ನು ಸಿಂಪಡಿಸಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Mahendra. ತಮ್ಮ ಮೆಕ್ಕೆಜೋಳದ ಬೆಳೆಗೆ Fall Armyworm ಕೀಟದ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!